Karnataka News

*ಹಬ್ಬದ ದಿನವೇ ಮತ್ತೊಂದು ದುರಂತ: ಮೂವರು ಬಾಲಕರು ಕೃಷ್ಣಾನದಿ ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಯುಗಾದಿ ಹಬ್ಬದ ದಿನವೇ ಸಾಲು ಸಾಲು ದುರಂತಗಳು ಸಂಭವಿಸಿದ್ದು, ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಸೀತಿಮನಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಸೋಮಶೇಖರ (16), ಪರನಗೌಡ (17) ಮಲ್ಲಪ್ಪ ಬಗಲ್ (16) ನೀರುಪಾಲಾದವರು. ಮೂವರಲ್ಲಿ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ.

ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button