*ವಿಮಾನ ಹರಾಟದ ವೇಳೆ ಟಾಯ್ಲೆಟ್ ನಲ್ಲಿ ಕುಸಿದು ಬಿದ್ದ ಪೈಲಟ್ ಸಾವು*

ಪ್ರಗತಿವಾಹಿನಿ ಸುದ್ದಿ; ಚಿಲಿ: ವಿಮಾನದ ಟಾಯ್ಲೆಟ್ ನಲ್ಲಿ ಪೈಲಟ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದಲ್ಲಿ ನಡೆದಿದೆ. 271 ಪ್ರಯಾಣಿಕರನ್ನು ಹೊತ್ತು ಚಿಲಿಗೆ ಹೊರಟಿದ್ದ ವಿಮಾನ ಬಾತ್ ರೂಮ್ ನಲ್ಲಿ ಕುಸಿದು ಬಿದ್ದ ಪೈಲಟ್ ಇವಾನ್ ಸಾವನ್ನಪ್ಪಿದ್ದಾರೆ. ತಕ್ಷಣ ವಿಮಾನವನ್ನು ಪನಾಮ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.Home add -Advt LATAM ವಿಮಾನ ಟೇಕ್ ಆಫ್ ಆದ ಮೂರು ಗಂಟೆಗಳ ನಂತರ ಈ ಘಟನೆ ನಡೆದಿದೆ. ತಕ್ಷಣ ವಿಮಾನ ಸಿಬ್ಬಂದಿ … Continue reading *ವಿಮಾನ ಹರಾಟದ ವೇಳೆ ಟಾಯ್ಲೆಟ್ ನಲ್ಲಿ ಕುಸಿದು ಬಿದ್ದ ಪೈಲಟ್ ಸಾವು*