*PI, PSI ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ; ಹೊನ್ನಾವರ: ಪೊಲೀಸ್ ಠಾಣೆಯಲ್ಲಿ ಆರೋಪಿ ವಿಷ ಸೇವಿಸಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐ, ಪಿಎಸ್ ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಾಲಿಶ್ ಮಾಡುವ ನೆಪದಲ್ಲಿ ಬಂಗಾರ ಕಳ್ಳತನ ಮಾದುತ್ತಿದ್ದ ಆರೋಪದಲ್ಲಿ ನಿನ್ನೆ ಹೊನ್ನಾವರ ಠಾಣೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಅವರಲ್ಲಿ ಓರ್ವ ಆರೋಪಿ ನಿನ್ನೆ ಸಂಜೆ ಠಾಣೆಯಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ. … Continue reading *PI, PSI ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed