*ಬೆಳಗಾವಿಗೆ ಬರುತ್ತಿದ್ದ ವಿಮಾನ ಪತನ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿಯಿಂದ ಬೆಳಗಾವಿಯತ್ತ ತೆರಳುತಿದ್ದ ಖಾಸಗಿ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ ಈ ಅವಘಡದಲ್ಲಿ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಹೊಲವೊಂದರಲ್ಲಿ ವಿಮಾನ ಪತನವಾಗಿದೆ. Home add -Advt ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ವಿಮಾನ ಪತನಗೊಂಡಿರುವುದನ್ನು ಕಂಡ ಗ್ರಾಮಸ್ಥರು ಹೊಲಕ್ಕೆ ಧಾವಿಸಿ ವಿಮಾನದಲ್ಲಿದ್ದ ಸಿಬ್ಬಂದಿಗಳ ರಕ್ಷಣೆ ಮಾಡಿದ್ದು ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಸಾಗಿಸಿದ್ದಾರೆ.  *ತೆಕ್ಕಲಕೋಟೆಯಲ್ಲಿ ಉತ್ಖನನದ ವೇಳೆ 5000 ವರ್ಷಗಳ ಹಿಂದಿನ ಮಾನವನ … Continue reading *ಬೆಳಗಾವಿಗೆ ಬರುತ್ತಿದ್ದ ವಿಮಾನ ಪತನ*