*ವಿಮಾನ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು*
ಪ್ರಗತಿವಾಹಿನಿ ಸುದ್ದಿ: ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಜನರಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ಮತ್ತಿತರರು ಶನಿವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. … Continue reading *ವಿಮಾನ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು*
Copy and paste this URL into your WordPress site to embed
Copy and paste this code into your site to embed