*ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ವಿಮಾನ*

ಪ್ರಗತಿವಾಹಿನಿ ಸುದ್ದಿ: ದುಬೈ ನಿಂದ ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗುವ ವೇಳೆ ನಿಯಂತ್ರಣ ತಪ್ಪಿ ಕಾರ್ಗೋ ವಿಮಾನ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದೆ. ದುಬೈ ನಿಂದ ಬಂದಿದ್ದ ಕಾರ್ಗೋ ಏರ್‌ಎಸಿಟಿ ಲಿವರಿ ಹೊಂದಿರುವ ಬೋಯಿಂಗ್ 747 ಸರಕು ವಿಮಾನವು ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ರನ್ ವೇ ನಲ್ಲಿ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿದ್ದು ಪರಿಣಾಮ ವಿಮಾನದ ಹಿಂಭಾಗ ಸಂಪೂರ್ಣ ಮುರಿದು ಹೋಗಿದೆ. ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಹಾಂಗ್ ಕಾಂಗ್ … Continue reading *ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ವಿಮಾನ*