ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌: ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಬಂಧನ

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಟೆಲಿಗ್ರಾಂನಲ್ಲಿ ಗ್ರೂಪ್‌ವೊಂದನ್ನು ರಚಿಸಿಕೊಂಡು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕುರಿತು ಚರ್ಚೆ ನಡೆಸುತ್ತಿದ್ದರು. ಜೊತೆಗೆ ಗ್ರೂಪ್‌ನಲ್ಲಿ ದಾಳಿ ನಡೆಸುವುದು ಹಾಗೂ ಅದಕ್ಕೆ ಅಗತ್ಯವಿರುವ ಹಣವನ್ನು ಸಂಗ್ರಹಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರ ಪೊಲೀಸರು ಬಾಪೂಜಿನಗರ ನಿವಾಸಿ ಶಬ್ಬೀರ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ, ಅದನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ … Continue reading ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌: ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಬಂಧನ