*ಹಿಂದೂ ದೇವಾಲಯದಲ್ಲಿ ಭಾರತೀಯರ ಮೇಲೆ ಸಾಮೂಹಿಕ ಗುಂಡಿನ ದಾಳಿ ಸಂಚು*: *19 ವರ್ಷದ ಯುವಕ ಬಂಧನ!*

ಪ್ರಗತಿವಾಹಿನಿ ಸುದ್ದಿ: ಹಿಂದೂ ದೇವಾಲಯವೊಂದರಲ್ಲಿ ಭಾರತೀಯರನ್ನು ಗುರಿಯಾಗಿಸಿಕೊಂಡು ಸಾಮೂಹಿಕ ಗುಂಡಿನ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ರೈಫಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಯುವಕನ ಸಹೋದ್ಯೋಗಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸಂಚು ಬೆಳಕಿಗೆ ಬಂದಿದೆ. ಬಂಧಿತನನ್ನು ಇಲಿನಾಯ್ಸ್‌ನ ಪಾಲಟೈನ್ ನಿವಾಸಿ ಅಲೆಕ್ಸಾಂಡ್ರೋಸ್ ಪಾಪೊರಾಕಿಸ್ ಎಂದು ಗುರುತಿಸಲಾಗಿದೆ. ಈತ ಟ್ಯಾಕೋ ಬೆಲ್ ರೆಸ್ಟೋರೆಂಟ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ. ಅಮೆರಿಕದ ಇಲಿನಾಯ್ಸ್‌ನ … Continue reading *ಹಿಂದೂ ದೇವಾಲಯದಲ್ಲಿ ಭಾರತೀಯರ ಮೇಲೆ ಸಾಮೂಹಿಕ ಗುಂಡಿನ ದಾಳಿ ಸಂಚು*: *19 ವರ್ಷದ ಯುವಕ ಬಂಧನ!*