*5 ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ: 12 ಲಕ್ಷ ಪಿಂಚಣಿದಾರರಿಗೂ ಪ್ರಯೋಜನ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಪ್ರಜಾಸೇವೆ ಇಲಾಖೆಯ ಮೂಲಕ ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಇಡೀ ಸರ್ಕಾರ ನಿಮ್ಮ ಮುಂದಿದೆ. ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ಸೇವೆ ಒದಗಿಸಲು ಪ್ರಜಾಸೇವೆ ಅಭಿಯಾನದಲ್ಲಿ ಪ್ರತ್ಯೇಕ ಕಾನೂನು ಕೇಂದ್ರ ಆರಂಭಿಸಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಪಿರಿಯಾಪಟ್ಟಣದಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. “ಪ್ರಜಾಸೇವೆ ಇಲಾಖೆ ಆರಂಭಿಸಿ ರಾಜ್ಯದ ಹಿರಿಯ ಪ್ರಮಾಣಿಕ ಅಧಿಕಾರಿಗೆ ಜವಾಬ್ದಾರಿ ವಹಿಸಿದ್ದೇವೆ. ಜನರ ಸೇವೆಗಾಗಿ ಜನರ … Continue reading *5 ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ: 12 ಲಕ್ಷ ಪಿಂಚಣಿದಾರರಿಗೂ ಪ್ರಯೋಜನ: ಸಿಎಂ ಡಿ.ಕೆ.ಶಿವಕುಮಾರ್*