*PM E-ಡ್ರೈವ್ ರಾಷ್ಟ್ರೀಯ ಮಹತ್ವದ ಯೋಜನೆ ಎಂದ ಹೆಚ್.ಡಿ.ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತರ ಸಚಿವಾಲಯ ಸಮನ್ವಯ ಸಭೆಯನ್ನು ನಡೆಸಿದರು. ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಸಚಿವರು ಕರೆದಿದ್ದ ಈ ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಭೂಸಾರಿಗೆ … Continue reading *PM E-ಡ್ರೈವ್ ರಾಷ್ಟ್ರೀಯ ಮಹತ್ವದ ಯೋಜನೆ ಎಂದ ಹೆಚ್.ಡಿ.ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed