*ಪ್ರಧಾನಿ ಮೋದಿ ಭೇಟಿ: ವೇದಿಕೆಯಲ್ಲಿ ಬಿಜೆಪಿ 13 ನಾಯಕರಿಗೆ ಮಾತ್ರ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ವಂದೇ ಭಾರತ್ ಮೂರು ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಬಿಜೆಪಿ 13 ನಾಯಕರಿಗೆ ಮಾತ್ರ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ನಿನೆವರೆಗೆ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇಂದು ಬಿಜೆಪಿ 13 ನಾಯಕರಿಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ಆಡಿಟೋರಿಯಂ ನಲ್ಲಿ ಸಭಾ ಕಾರ್ಯಕ್ರಮ … Continue reading *ಪ್ರಧಾನಿ ಮೋದಿ ಭೇಟಿ: ವೇದಿಕೆಯಲ್ಲಿ ಬಿಜೆಪಿ 13 ನಾಯಕರಿಗೆ ಮಾತ್ರ ಅವಕಾಶ*