*ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಲವೇ ಸಮಯದಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗ, ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರುಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಹೆಚ್ ಎ ಎಲ್ ನಿಂದ ಮೇಖ್ರಿ ಸರ್ಕಲ್ ನ HQTC ಹೆಲಿಪ್ಯಾಡ್ ಗೆ ಆಗಮಿಸಲಿದ್ದು, ಅಲ್ಲಿ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ … Continue reading *ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ*
Copy and paste this URL into your WordPress site to embed
Copy and paste this code into your site to embed