*ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಹೈ ಅಲರ್ಟ್*: *ಡ್ರೋನ್ ಹಾರಾಟಕ್ಕೂ ಬ್ರೇಕ್, ಸಂಚಾರದಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಪ್ರಧಾನಿ ಸಂಚರಿಸುವ ರಸ್ತೆಗಳಿಂದ ಹಿಡಿದು ಮೆಟ್ರೋ ನಿಲ್ದಾಣಗಳವರೆಗೆ ವಿಶೇಷ ನಿಗಾ ವಹಿಸಲಾಗಿದೆ. ಮತ್ತೊಂದೆಡೆ, ಡ್ರೋನ್ ಹಾರಾಟಕ್ಕೆ ನಿರ್ಬಂಧ, ರಸ್ತೆಗಳಲ್ಲಿ ಸಂಚಾರ ಬದಲಾವಣೆ ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪ್ರಧಾನಿ ಭೇಟಿಗೆ ಸುಮಾರು ಹತ್ತು ದಿನಗಳ ಮುಂಚೆಯೇ ವಿಶೇಷ ರಕ್ಷಣಾ ಪಡೆ (SPG) ತಂಡ ಬೆಂಗಳೂರಿಗೆ ಆಗಮಿಸಿ ಭದ್ರತಾ ಪರಿಶೀಲನೆ ನಡೆಸಿದೆ. ಮೋದಿ ಸಂಚರಿಸಲಿರುವ ರಸ್ತೆ ಮಾರ್ಗಗಳು, … Continue reading *ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಹೈ ಅಲರ್ಟ್*: *ಡ್ರೋನ್ ಹಾರಾಟಕ್ಕೂ ಬ್ರೇಕ್, ಸಂಚಾರದಲ್ಲಿ ಬದಲಾವಣೆ*