*ಜಿಎಸ್ ಟಿ ಸುಧಾರಣೆ: ಕನ್ನಡದಲ್ಲಿಯೇ ಟ್ವೀಟ್ ಮಾಡಿ ಮಾಹಿತಿ ನೀಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್ ಟಿ ತೆರಿಗೆ ಪರಿಶೀಲನೆ ನಡೆಸಿ ಹಲವಾರು ತೆರಿಗೆ ವಿನಾಯಿತಿ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನನ್ನ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ನಮ್ಮ ಬಯಕೆಯ ಬಗ್ಗೆ ನಾನು ಮಾತನಾಡಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಿಎಸ್‌ಟಿ ದರಗಳ ಸಮಗ್ರ ಮತ್ತು ತರ್ಕಬದ್ಧ ಸುಧಾರಣೆಗೆ ಕೇಂದ್ರ … Continue reading *ಜಿಎಸ್ ಟಿ ಸುಧಾರಣೆ: ಕನ್ನಡದಲ್ಲಿಯೇ ಟ್ವೀಟ್ ಮಾಡಿ ಮಾಹಿತಿ ನೀಡಿದ ಪ್ರಧಾನಿ ಮೋದಿ*