*ಪ್ರಧಾನಿ ಮೋದಿಯಿಂದ ಕರ್ನಾಟಕದಲ್ಲಿ ಮಿನಿ ಹೆಲಿಕಾಪ್ಟರ್ ಘಟಕಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ : ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಲಿಮಿಟೆಡ್ ಮತ್ತು ಏರ್‌ಬಸ್ ಸಹಯೋಗದ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಫೆಬ್ರವರಿ 17ರಂದು ಅಧಿಕೃತ ಚಾಲನೆ ದೊರೆಯಲಿದೆ.  ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆ … Continue reading *ಪ್ರಧಾನಿ ಮೋದಿಯಿಂದ ಕರ್ನಾಟಕದಲ್ಲಿ ಮಿನಿ ಹೆಲಿಕಾಪ್ಟರ್ ಘಟಕಕ್ಕೆ ಚಾಲನೆ*