*BREAKING: ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ರೋಡ್ ಶೋ ಆರಂಭ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ನಗರಿ ಉಡುಪಿಗೆ ಆಗಮಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಭವ್ಯ ಸ್ವಾಗತ ಕೋರಲಾಯಿತು.Home add -Advt ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕವಾಗಿ ಆದಿ ಉಡುಪಿಗೆ ಆಗಮಿಸಿದರು. ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಆದಿ … Continue reading *BREAKING: ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ರೋಡ್ ಶೋ ಆರಂಭ*