*ಹಳದಿ ಮಾರ್ಗ ಮೆಟ್ರೋ ಉದ್ಘಾಟಿಸಿ ಮೆಟ್ರೋದಲ್ಲೇ ಪ್ರಯಾಣಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಪ್ರಧಾನಿ ಮೋದಿ, ಹಳದಿ ಲೈನ್ ಮೆಟ್ರೋ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಡಾ.ಮಂಜುನಾಥ್, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಳಿಕ ಹಳದಿ ಮಾರ್ಗದ ಮೆಟ್ರೋದಲ್ಲಿ ಪ್ರಧಾನಿ ಮೋದಿ … Continue reading *ಹಳದಿ ಮಾರ್ಗ ಮೆಟ್ರೋ ಉದ್ಘಾಟಿಸಿ ಮೆಟ್ರೋದಲ್ಲೇ ಪ್ರಯಾಣಿಸಿದ ಪ್ರಧಾನಿ ಮೋದಿ*