*ವಿರೋಧ ಪಕ್ಷಗಳು ‘ಅಡಚಣೆ ಪಕ್ಷ’ಗಳಾಗಿವೆ*: *ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ದೇಶದ ಏಕತೆ ಮತ್ತು ಭದ್ರತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ವಿರೋಧ ಪಕ್ಷಗಳು ಆಡಳಿತವನ್ನು ಪ್ರಶ್ನಿಸುವ ಬದಲು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ ಎಂದು ಟೀಕಿಸಿದ್ದಾರೆ. ದೇಶದ ವಿರುದ್ಧ ಕೆಲಸ ಮಾಡುವ ಶಕ್ತಿಗಳಿಗೆ ಯಾರು ಬೆಂಬಲ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿಗಳು ಮತ್ತು ವದಂತಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿದ ಮೋದಿ, ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ದೇಶದ ಏಕತೆ ಮತ್ತು ಭದ್ರತೆಯ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು ಎಂದು ಕರೆ … Continue reading *ವಿರೋಧ ಪಕ್ಷಗಳು ‘ಅಡಚಣೆ ಪಕ್ಷ’ಗಳಾಗಿವೆ*: *ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed