*ಏರ್ ಇಂಡಿಯಾ ವಿಮಾನ ದುರಂತ: ಹೃದಯವಿದ್ರಾವಕ ಘಟನೆ : ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ಇದೇ ವೇಳೆ ಎರಡು ಕಟ್ಟಡಗಳು ಕೂಡ ಬೆಂಕಿಗಾಹುತಿಯಾಗಿವೆ. ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅಹಮದಾಬಾದ್ನಲ್ಲಿ ಸಂಭವಿಸಿದ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಈ ದುಃಖದ ಸಮಯದಲ್ಲಿ, ಅದರಿಂದ ಬಾಧಿತರಾದ ಪ್ರತಿಯೊಬ್ಬರೊಂದಿಗೂ ನನ್ನ ಆಲೋಚನೆಗಳು ಇವೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ … Continue reading *ಏರ್ ಇಂಡಿಯಾ ವಿಮಾನ ದುರಂತ: ಹೃದಯವಿದ್ರಾವಕ ಘಟನೆ : ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed