ಪ್ರಗತಿವಾಹಿನಿ ಸುದ್ದಿ: ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹಲವು ಯುವಕರು ಅವಾಚ್ಯ ಪದಗಳನ್ನು ಬಳಸಿದ್ದರು. ಈ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತಲ್ಲದೇ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ದೇಶದ ಪ್ರಧಾನಿಯ ಬಗ್ಗೆಯೇ ಯುವಜನತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ವಿಷಯವಾಗಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಯುವಜನರನ್ನು ಶಿಕ್ಷಿಸುವುದಕ್ಕಿಂತ ಹೆಚ್ಚಾಗಿ ಅವರಿಗೆ ಸರಿಯಾದ ದಾರಿ ತೋರಿಸಬೇಕು ಎಂದು ಹೇಳಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆದ … Continue reading *ನಿಂದಿಸಿದ ಯುವಕರನ್ನು ನಾನು ಕ್ಷಮಿಸಿದ್ದೇನೆ: ಅವರನ್ನು ಸರಿ ದಾರಿಗೆ ತಂದು ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯ ಎಂದ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed