*ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ*: *ರಾಜ್ಯಪಾಲೆ ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಆತ್ಮೀಯ ಸ್ವಾಗತ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ರಾಜಧಾನಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲೆ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ … Continue reading *ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ*: *ರಾಜ್ಯಪಾಲೆ ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಆತ್ಮೀಯ ಸ್ವಾಗತ*
Copy and paste this URL into your WordPress site to embed
Copy and paste this code into your site to embed