*ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ: 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಮಯಯ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಮಂಡ್ಯ ಜಿಲ್ಲೆಯ ನಾಗಲಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಮುಖ್ಯಮಂತ್ರಿ … Continue reading *ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ: 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed