*BREAKING: ದೇಶದ ಮಹಿಳೆಯರ ಕ್ಷಮೆಯಾಚಿಸಿದ ಪ್ರಧಾನಿ ಮೋದಿ*

ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿHome add -Advt ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಮಹಿಳೆಯರ ಕ್ಷಮೆಯಾಚಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಸೀಲಿನ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾನು ಮಹಿಳೆಯರು, ತಾಯಂದಿರ ಜೊತೆ ಮಾತನಾಡಲು ಬಂದಿದ್ದೇನೆ. ದೇಶದ ಮಹಿಳೆಯರ ಹಿತ ಕಾಯಲು ಮಹಿಳಾ ಮೀಸಲಾತಿ ಬಿಲ್ ತರಲಾಗಿತ್ತು. ಆದರೆ ವಿಪಕ್ಷಗಳು ಮಸೂದೆಯನ್ನು ಸಂಸತ್ತಿನಲ್ಲಿ ಸೋಲಿಸಿದವು, ಮಹಿಳಾ ಬಿಲ್ ತಡೆದು ವಿಪಕ್ಷಗಳು ಪಾಪ … Continue reading *BREAKING: ದೇಶದ ಮಹಿಳೆಯರ ಕ್ಷಮೆಯಾಚಿಸಿದ ಪ್ರಧಾನಿ ಮೋದಿ*