
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಕುಂದಾನಗರಿ ಬೆಳಗಾವಿಗೆ ಎಂಟ್ರಿಕೊಟ್ಟಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ.
ಶಿವಮೊಗ್ಗ ವಿನೂತನ ವಿಮಾನ ನಿಲ್ದಾಣ ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಸೇನಾ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಸೇರಿದಂತೆ ಹಲವರು ಆತ್ಮೀಯವಾಗಿ ಸ್ವಾಗತಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕೆ ಎಸ್ ಆರ್ ಪಿ ಮೈದಾನಕ್ಕೆ ತೆರಳಿದ್ದಾರೆ.
*ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ; ಪ್ರಧಾನಿ ಮೋದಿ*
https://pragati.taskdun.com/pm-modispeechshivamogga/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ