*ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ನಾಲ್ಕು ತಂಡ ರಚನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಪತ್ತೆ ಬಗ್ಗೆ ಕಗ್ಗಲಿಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ.Home add -Advt ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ … Continue reading *ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ನಾಲ್ಕು ತಂಡ ರಚನೆ*