*ದೇಶದ ಜನತೆಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ*
ಪ್ರಗತಿವಾಹಿನಿ ಸುದ್ದಿ: ಇರಾನ್, ಇಸ್ರೇಲ್-ಅಮೆರಿಕಾ ನಡುವಿನ ಯುದ್ಧದ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಮಹತ್ವದ ಸಂದೇಶ ಭಾರಿ ಚರ್ಚೆಗೆ ಕಾರಣವಾಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತಕ್ಕೆ ತೈಲಗಳ ಅಭಾವ ಸೃಷ್ಟಿಯಾಗಲಿದೆಯೇ? ಎಂಬ ಆತಂಕ ಎದುರಾಗಿದೆ.Home add -Advt ಹೈದರಾಬಾದ್ ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಸಂದೇಶ ಇಂತದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. … Continue reading *ದೇಶದ ಜನತೆಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ*
Copy and paste this URL into your WordPress site to embed
Copy and paste this code into your site to embed