LatestNationalPolitics

*ಚೆನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮನವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ತಮ್ಮ ವಿನಯ ಮತ್ತು ಸಮಾಜ ಸೇವೆಯ ಮೇಲಿನ ಬದ್ಧತೆಗಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಶೀಕ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ದುಃಖದ ಸಮಯದಲ್ಲಿ, ದೇವೇಗೌಡರು ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಸಂತಾಪಗಳು. ಓಂ ಶಾಂತಿ.ಎಂದು ಪ್ರಾರ್ಥಿಸಿದ್ದಾರೆ.

https://www.facebook.com/share/1EkiNmVN2B

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button