*ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ: ಪ್ರಧಾನಿ ಮೋದಿ ಟೀಕೆ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಆರ್ಟ್ ಆಫ್ ಲಿವಿಂಗ್ ನ ೪೭ನೇ ವರ್ಷಚರಣೆ ಹಾಗೂ ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಪ್ರಸ್ತಾಪಿಸಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ತಮಿಳುನಾಡಿನಲ್ಲಿ ಕಾಂಗ್ರೆಸ್ ಅಧಿಕಾರ ದಾಹಕ್ಕಾಗಿ ಡಿಎಂಕೆ ಬೆನ್ನಿಗೆ … Continue reading *ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ: ಪ್ರಧಾನಿ ಮೋದಿ ಟೀಕೆ*
Copy and paste this URL into your WordPress site to embed
Copy and paste this code into your site to embed