*ಪ್ರಧಾನಿ ಮೋದಿ ಮನೆಗೆ ಹೊಸ ಅತಿಥಿ ಆಗಮನ; ವಿಡಿಯೋ ನೋಡಿ*

ಪ್ರಗತಿವಾಹಿನಿ ಸುದ್ದಿ; ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿದ್ದ ಗೋಮಾತೆ ಕರುವಿಗೆ ಜನ್ಮ ನೀಡಿದ್ದು, ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಕರುವಿಗೆ ವಿಶೇಷವಾಗಿ ಪೂಜಿಸಿ, ಎತ್ತಿ ಮುದ್ದಾಡಿದ್ದಾರೆ. ಕರುವಿನೊಂದಿಗೆ ಪ್ರಧಾನಿ ಮೋದಿ ಸಂತಸದಿಂದ ಕಾಲಕಳೆದಿರುವ ಕ್ಷಣಗಳ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಪುಟ್ಟ ಕರುವಿಗೆ ಹೆಸರನ್ನೂ ಇಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣಗಳಲಿ ವಿಡಿಯೋ ಪೋಸ್ಟ್ ಮಾಡಿದೆ. ಗಾವೋ ವಿಶ್ವಸ್ಯ ಮಾತರಃHome add -Advt ಪ್ರಧಾನಿ ನರೇಂದ್ರ … Continue reading *ಪ್ರಧಾನಿ ಮೋದಿ ಮನೆಗೆ ಹೊಸ ಅತಿಥಿ ಆಗಮನ; ವಿಡಿಯೋ ನೋಡಿ*