*ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ದೇಶದ ಮೊದಲ ‘ಹೈಡ್ರೋಜನ್ ಚಾಲಿತ ರೈಲಿ’ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದ್ದಾರೆ. ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಸಂಪೂರ್ಣ ಸ್ಥಳೀಯ ತಂತ್ರಜ್ಞಾನ ಬಳಸಿ ಈ ಪರಿಸರಸ್ನೇಹಿ ರೈಲನ್ನು ನಿರ್ಮಿಸಲಾಗಿದೆ. ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಜಿಂದ್ ಮತ್ತು ಸೋನಿಪತ್ ನಡುವೆ ಚಲಿಸುವ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಭಾರತದ ಮೊದಲ ‘ಹೈಡ್ರೋಜನ್ ಚಾಲಿತ ರೈಲು ಇದಾಗಿದ್ದು, ಅತ್ಯಾಧುನಿಕ ಹೈಡ್ರೋಜನ್ ಇಂಧನ ಕೋಶ ತಂತ್ರಜ್ಞಾನದ ಮೂಲಕ ಚಲಿಸುವ … Continue reading *ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ*