*ರಾಜ್ಯ ಚುನಾವಣಾ ಅಖಾಡಕ್ಕೆ ಮೋದಿ ಎಂಟ್ರಿ: ಬೃಹತ್ ರೋಡ್ ಶೋ ಆಯೋಜನೆ*

Home add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಖಾಡ ರಂಗೇರಿದು, ಕೆಲದಿನಗಳ ಹಿಂದೆ ಬಿಜೆಪಿ ಚಾಣಕ್ಯ ಅಮೀತ್ ಶಾ ಅವರು ರಾಜ್ಯಕ್ಕೆ ಆಗಮಿಸಿ ಸಮಾವೇಶ ಮಾಡಿದರು ಅದರ ಬೆನ್ನಲ್ಲೆ ಈ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಚುನಾವಣಾ ಅಖಾಡಕ್ಕೆ ದುಮುಕಿದ್ದಾರೆ. ಏ.14 ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿರುವ ಮೋದಿಯವರು ಬೃಹತ್ ರೋಡ್ ಶೋ ಹಾಗೂ ಬೃಹತ ಸಮಾವೇಶ ನಡೆಸಲಿದ್ದಾರೆ.‌ ಏ.14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.ಚಿಕ್ಕಬಳ್ಳಾಪುರ ಲೋಕಸಭಾ … Continue reading *ರಾಜ್ಯ ಚುನಾವಣಾ ಅಖಾಡಕ್ಕೆ ಮೋದಿ ಎಂಟ್ರಿ: ಬೃಹತ್ ರೋಡ್ ಶೋ ಆಯೋಜನೆ*