*ಇಂದಿನಿಂದ ಮೂರು ದಿನ ಕನ್ಯಾಕುಮಾರಿಯಲ್ಲಿ ಧ್ಯಾನಸ್ಥರಾಗಲಿದ್ದಾರೆ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಾಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಎರಡು ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ಸತತವಾಗಿ ತೊಡಗಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಧ್ಯಾನದ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಕಾಲ ಕನ್ಯಾಕುಮಾರಿಯಲ್ಲಿ ಗುಹೆಯೊಂದರಲ್ಲಿ ಧ್ಯಾನಸ್ಥರಾಗಲಿದ್ದಾರೆ. ಭಾರತದ ದಕ್ಷಿಣ ತುತ್ತತುದಿಯ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಪ್ರಧಾನಿ ಮೋದಿ ಇಂದಿನಿಂದ ಹಗಲು-ರಾತ್ರಿ ಮೂರು ದಿನ ಜೂನ್ 1ರ ಸಂಜೆಯವರೆಗೆ ಧ್ಯಾನದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ … Continue reading *ಇಂದಿನಿಂದ ಮೂರು ದಿನ ಕನ್ಯಾಕುಮಾರಿಯಲ್ಲಿ ಧ್ಯಾನಸ್ಥರಾಗಲಿದ್ದಾರೆ ಪ್ರಧಾನಿ ಮೋದಿ*