*ಇಂದಿನಿಂದ ಮೂರು ದಿನ ಕನ್ಯಾಕುಮಾರಿಯಲ್ಲಿ ಧ್ಯಾನಸ್ಥರಾಗಲಿದ್ದಾರೆ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಾಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಎರಡು ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ಸತತವಾಗಿ ತೊಡಗಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಧ್ಯಾನದ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ.Home add -Advt ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಕಾಲ ಕನ್ಯಾಕುಮಾರಿಯಲ್ಲಿ ಗುಹೆಯೊಂದರಲ್ಲಿ ಧ್ಯಾನಸ್ಥರಾಗಲಿದ್ದಾರೆ. ಭಾರತದ ದಕ್ಷಿಣ ತುತ್ತತುದಿಯ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಪ್ರಧಾನಿ ಮೋದಿ ಇಂದಿನಿಂದ ಹಗಲು-ರಾತ್ರಿ ಮೂರು ದಿನ ಜೂನ್ 1ರ ಸಂಜೆಯವರೆಗೆ ಧ್ಯಾನದಲ್ಲಿ … Continue reading *ಇಂದಿನಿಂದ ಮೂರು ದಿನ ಕನ್ಯಾಕುಮಾರಿಯಲ್ಲಿ ಧ್ಯಾನಸ್ಥರಾಗಲಿದ್ದಾರೆ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed