Kannada NewsKarnataka NewsLatestPolitics

*ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಸಂಪುಟ ಉಪಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ರಾಜ್ಯ ಸರ್ಕಾರವು ಕೋವಿಡ್-19 ನಿರ್ವಹಣೆಗಾಗಿ ಆರೋಗ್ಯ ಸಚಿವರ ನೇತೃತ್ವದ ನಾಲ್ಕು ಸದಸ್ಯರ ಸಂಪುಟ ಉಪಸಮಿತಿಯನ್ನು ರಚಿಸಿದ್ದು, ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Home add -Advt

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕ ರಕ್ಷಣಾ ವೇದಿಕೆಯವರು ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಬೇಕೆಂದು ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾಹಿತಿ ಬಂದಿದ್ದು, ಕಾನೂನು ಬಾಹಿರವಾಗಿ ನಡೆದುಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Related Articles

Back to top button