ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಮಾಡಿದರು. ಈ ಮೂಲಕ ನಮ್ಮ ಮೆಟ್ರೋ ರೈಲು ಹೊಸ ಮೈಲುಗಲ್ಲು ಸ್ಥಾಪಿಸಿದಂತಾಗಿದೆ. ಬೆಂಗಳೂರಿನ ಎಸ್ಜಿ ಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, 7.5 ಕಿ.ಮೀ. ಉದ್ದದ ಪಿಂಕ್ಲೈನ್ ಮೆಟ್ರೋ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಐತಿಹಾಸಿಕ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲೆ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಸದ ತೇಜಸ್ವಿ … Continue reading *ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಪ್ರಧಾನಿ ಮೋದಿ*: *ದೇಶದ 2ನೇ ಅತಿ ದೊಡ್ಡ ಮೆಟ್ರೋ ಜಾಲ ಎಂಬ ಕೀರ್ತಿ ಪಡೆದ ನಮ್ಮ ಮೆಟ್ರೋ*
Copy and paste this URL into your WordPress site to embed
Copy and paste this code into your site to embed