*ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.Home add -Advt ರಾಷ್ಟ್ರಪತಿಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನರೇಂದ್ರ ಮೋದಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ವೇಳೆ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ.ನಡ್ಡಾ,ಶಿವರಾಜ್ ಸಿಂಗ್ ಚೌವ್ಹಾಣ್, ನಿರ್ಮಲಾ ಸೀತಾರಾಮನ್, ಎಸ್.ಜೈಶಂಕರ್, ಮನೋಹರ್ ಲಾಲ್ ಖಟ್ಟರ್, ಹೆಚ್.ಡಿ.ಕುಮಾರಸ್ವಾಮಿ, ಪಿಯೂಷ್ … Continue reading *ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ*