*ಇದು ಮಹಿಳಾ ಸಬಲೀಕರಣದ ಐತಿಹಾಸಿಕ ಹೆಜ್ಜೆ: ಮಹಿಳಾ ಮೀಸಲಾತಿ, ಕ್ಷೇತ್ರ ವಿಂಗಡಣೆ ಕುರಿತು ಪ್ರಧಾನಿ ಮೋದಿ ಮಾತು*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಮೂರು ದಿನಗಳ ಕಾಲ ಆರಂಭವಾಗಿರುವ ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, ಕೇಂದ್ರ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ ಮತ್ತು ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ನಿರ್ಣಯ ಮಸೂದೆಯೊಂದಿಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದೆ. 3 ಪ್ರಮುಖ ಮಸೂದೆಗಳ ಮೇಲೆ ನಾಳೆ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಮತದಾನ ನಡೆಯಲಿದೆ. ಮೂರು ಮಸೂದೆ ಮಂಡನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನವನ್ನು ಉದ್ದೇಶಿಸಿ … Continue reading *ಇದು ಮಹಿಳಾ ಸಬಲೀಕರಣದ ಐತಿಹಾಸಿಕ ಹೆಜ್ಜೆ: ಮಹಿಳಾ ಮೀಸಲಾತಿ, ಕ್ಷೇತ್ರ ವಿಂಗಡಣೆ ಕುರಿತು ಪ್ರಧಾನಿ ಮೋದಿ ಮಾತು*