*ಪ್ರಧಾನಿ ಮೋದಿಗೆ ಭದ್ರತಾ ಲೋಪ; ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಸಮಾವೇಶ ಮುಗಿಸಿ ತೆರಳುತ್ತಿದ್ದ ವೇಳೆ ಭದ್ರತಾ ಲೋಪವುಂಟಾಗಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪ್ರಧಾನಿ ಮೋದಿಗೆ ಚೊಂಬು ಪ್ರದರ್ಶಿಸಿದ್ದಾರೆ. ತಕ್ಷಣ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಎನ್ ಡಿಎ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾದರು. ಇದೇ ವೇಳೆ ಅರಮನೆ ಮೈದಾನದ ಹೊರಭಾಗದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ … Continue reading *ಪ್ರಧಾನಿ ಮೋದಿಗೆ ಭದ್ರತಾ ಲೋಪ; ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ*