*ಪ್ರಧಾನಿ ಮೋದಿಗೆ ಭದ್ರತಾ ಲೋಪ; ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಸಮಾವೇಶ ಮುಗಿಸಿ ತೆರಳುತ್ತಿದ್ದ ವೇಳೆ ಭದ್ರತಾ ಲೋಪವುಂಟಾಗಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪ್ರಧಾನಿ ಮೋದಿಗೆ ಚೊಂಬು ಪ್ರದರ್ಶಿಸಿದ್ದಾರೆ. ತಕ್ಷಣ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.Home add -Advt ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಎನ್ ಡಿಎ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾದರು. ಇದೇ ವೇಳೆ ಅರಮನೆ ಮೈದಾನದ ಹೊರಭಾಗದಲ್ಲಿ ಯುವ … Continue reading *ಪ್ರಧಾನಿ ಮೋದಿಗೆ ಭದ್ರತಾ ಲೋಪ; ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ*