LatestNationalPolitics

*BREAKING: ಇಂದು ರಾತ್ರಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಕುತೂಹಲ ಮೂಡಿಸಿದ ನಡೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ರಾತ್ರಿ 8:30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಯಾವ ವಿಷಯವಾಗಿ ಮಾತನಡಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಆದರೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ತೀವ್ರ ಕುತೂಹಲ ಕೆರಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button