*BREAKING: ಇಂದು ರಾತ್ರಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಕುತೂಹಲ ಮೂಡಿಸಿದ ನಡೆ*
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ರಾತ್ರಿ 8:30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಯಾವ ವಿಷಯವಾಗಿ ಮಾತನಡಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಆದರೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ತೀವ್ರ ಕುತೂಹಲ ಕೆರಳಿಸಿದೆ. *ಮೂರು ದಶಕದ ನಂತರವೂ ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು HDK ಕಿಡಿ* Home add -Advt
Copy and paste this URL into your WordPress site to embed
Copy and paste this code into your site to embed