Latest

ಕಾರ್ಗಿಲ್ ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಗತಿವಾಹಿನಿ ಸುದ್ದಿ, ಕಾರ್ಗಿಲ್:  ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೀಪಾವಳಿ ಆಚರಿಸಲು ಕಾರ್ಗಿಲ್‌ಗೆ ಆಗಮಿಸಿದ್ದಾರೆ.

ಪ್ರಧಾನಿ ಕಾರ್ಯಾಲಯವು ಈ ಪ್ರದೇಶದಲ್ಲಿ ಪ್ರಧಾನಿ ಮೋದಿಯವರ ಚಿತ್ರವನ್ನು ಬಿಡುಗಡೆ ಮಾಡಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ಗೆ ಬಂದಿಳಿದಿದ್ದಾರೆ, ಅಲ್ಲಿ ಅವರು ನಮ್ಮ ವೀರ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ” ಎಂದು ಟ್ವೀಟ್ ಮಾಡಿದೆ.

Home add -Advt

ಪ್ರಧಾನಿ ಮೋದಿ ಅವರು 2014 ರಿಂದ ಪ್ರತಿ ವರ್ಷ ಭಾರತೀಯ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿದ್ದಾರೆ.

 

Related Articles

Back to top button