*15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ: ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯು 15 ರಾಜ್ಯಗಳಿಗೆ ವಿಪತ್ತು ಪರಿಹಾರ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗಳಿಗೆ 1,115 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.Home add -Advt ಒಟ್ಟು 1,115 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ 1,000 ಕೋಟಿ ರೂ. ವಿವಿಧ … Continue reading *15 ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ: ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?*