*ವಿವೇಕ ಸ್ಮಾರಕ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ*

ಮೈಸೂರಿನಲ್ಲಿ ಪ್ರಧಾನಿ ಮೋದಿ ಪ್ರಗತಿವಾಹಿನಿ ಸುದ್ದಿ: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸಿದರು.Home add -Advt ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ನಾರಾಯಣಶಾಸ್ತ್ರೀ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ತೆರಳಿದರು. ಅಲ್ಲಿ ಅಲ್ಲಿ ನಿರಂಜನ ಮಠದಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ನೆರವೇರಿಸಿದರು. 1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ವೇಳೆ … Continue reading *ವಿವೇಕ ಸ್ಮಾರಕ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ*