ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ಗಳ ಗಡಿಯನ್ನು ದಾಟಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.Home add -Advt 2014 ರಲ್ಲಿ ಇನ್‌ಸ್ಟಾಗ್ರಾಮ್‌ಗೆ ಸೇರಿದ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಪ್ರಧಾನಿ ಮೋದಿ ನಂತರ, ಡೊನಾಲ್ಡ್ ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ … Continue reading *ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಗೂ ಅಧಿಕ ಫಾಲೋವರ್ಸ್: ಸೋಷಿಯಲ್ ಮೀಡಿಯಾದಲ್ಲಿ ಹೊಸ ಇತಿಹಾಸ ಸೃಷ್ಟಿದ ವಿಶ್ವದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed