*ಕಲಬುರಗಿಗೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಸೋಲಾಪುರದಲ್ಕಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.Home add -Advt ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ … Continue reading *ಕಲಬುರಗಿಗೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ*
Copy and paste this URL into your WordPress site to embed
Copy and paste this code into your site to embed