Latest

*ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಗುಜರಾತ್ ನ ಅಹಮದಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ (100) ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಅಹಮದಾಬಾದ್ ನ ಯು ಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ.

*ಯಾವ ಜಿಲ್ಲೆಯೂ ಯಾರಪ್ಪನ ಆಸ್ತಿಯಲ್ಲ; ಪ್ರಜಾಪ್ರಭುತ್ವದಲ್ಲಿ ಜಹಗೀರ್ ಇರಲು ಸಾಧ್ಯವಿಲ್ಲ*

https://pragati.taskdun.com/vidhanasabha-electionc-t-raviattackh-d-kumaraswamy/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button