*ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದೆ. ಮತದಾರರನ್ನು ಸೆಳೆಯಲು ಬಿಜೆಪಿ ಭರ್ಜರಿ ಕಸರತ್ತು ನಡೆಸಿದೆ. ಈ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯನ್ನು ರಾಜ್ಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಶಿವಮೊಗ್ಗ ಏರ್ ಪೋರ್ಟ್ ನಿಂದ ಪ್ರಧಾನಿ ಮೋದಿ ಅಲ್ಲಮಪ್ರಭು ಫ್ರೀಡಂ ಪಾರ್ಕ್ ಗೆ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿದರು.Home add -Advt ಬಳಿಕ ತೆರೆದ ವಾಹನದಲ್ಲಿ ಪ್ರಧಾನಿ … Continue reading *ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ*