*ಏಪ್ರಿಲ್ 28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ‌ ಚಿಕ್ಕೋಡಿ ಲೋಕಸಭಾ ‌ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ‌ಮೋದಿ ಏ.28 ರಂದು ಬೆಳಗಾವಿಗೆ ಆಗಮಿಸಲಿದ್ದು, ಮಾಲಿನಿ ಸಿಟಿ ಮೈದಾನದಲ್ಲಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಏ. 28 ರಂದು ಬೆಳಿಗ್ಗೆ 11.30ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಕ್ಕೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ಬೆಳಗಾವಿಯ … Continue reading *ಏಪ್ರಿಲ್ 28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ*