*ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಐದು ರಾಷ್ಟ್ರ ಪ್ರವಾಸದ ಕೊನೇ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಭೇಟಿ ನೀಡಿದ್ದು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಅವರುಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದಾರೆ. ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಪ್ರಧಾನಿ ಮೋದಿಯಿಂದ ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.Home add -Advt ಇಟಲಿ … Continue reading *ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ*